ದೇಶಕೃಷಿ ಕಾಯ್ದೆ ಪರಿಷ್ಕರಣೆ ಪರವಾಗಿಯೇ ಇದ್ದರಲ್ಲಾ ಈಗ ದ್ವಿಮುಖ ನೀತೀನಾ? ಎಂಬ ಆರೋಪಕ್ಕೆ ಪವಾರ್ ಪ್ರತಿಕ್ರಿಯೆ ಹೀಗಿದೆ...
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದಿರುವ 3 ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಡಿ.09 ರಂದೂ ಮುಂದುವರೆದಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳೂ ಮುಂದುವರೆದಿವೆ.