ದೇಶಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ', ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ: ಅರವಿಂದ್ ಕೇಜ್ರಿವಾಲ್
ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳು 'ರೈತ ವಿರೋಧಿ'ಯಾಗಿದ್ದು, ಅಪಾರ ಪ್ರಮಾಣದ ಹಣದುಬ್ಬರಕ್ಕೆ ಕಾರಣವಾಗುತ್ತದೆ ಮತ್ತು ಬಂಡವಾಳಶಾಹಿಗಳಿಗೆ ಲಾಭವಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.