ರಾಜ್ಯಬೆಂಗಳೂರಿನಲ್ಲಿ ತಾಯಿ-ಮಗು ಸೇರಿ ಮೂವರಿಗೆ ರೂಪಾಂತರಿ ಕೊರೋನಾ ಸೋಂಕು: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬೇರೆ ದೇಶಗಳಿಂದ ಬಂದ ಜನರನ್ನು ಪರೀಕ್ಷಿಸಿದಾಗ 6 ಜನರಿಗೆ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಮೂವರಲ್ಲಿ ರೂಪಾಂತರಿ ಸೋಂಕು ಪತ್ತೆಯಾಗಿದೆ.