ಹೊಸ ಕೊರೋನಾ ಪ್ರಕರಣಗಳು

ರಾಜ್ಯದಲ್ಲಿ ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 565 ಸೇರಿ ಇಂದು 707 ಮಂದಿಗೆ ಪಾಸಿಟಿವ್, 3 ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 707 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,065,05ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 187 ಸೇರಿ ರಾಜ್ಯದಲ್ಲಿ 451 ಪ್ರಕರಣ ಪತ್ತೆ; 9 ಸಾವು
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 451 ಹೊಸ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,621ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಇಂದು 559 ಪ್ರಕರಣ ಪತ್ತೆ; 12 ಸಾವು; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 559 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,967ಕ್ಕೆ ಏರಿಕೆಯಾಗಿದೆ.

