ರಾಜ್ಯಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ ಈ ವರೆಗೆ 600 ಮಾದರಿಗಳು ಪರೀಕ್ಷೆಗೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.