ರಾಜ್ಯರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊಸ ಡಿಪ್ಲೊಮಾ ಕೋರ್ಸುಗಳು ಆರಂಭ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹೊಸ ಡಿಪ್ಲೋಮಾ ಕೋರ್ಸ್ ಗಳನ್ನು ಪರಿಚಯಿಸುತ್ತಿರುವುದಾಗಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.