ಹೊಸ ಕ್ರಿಮಿನಲ್ ಕಾನೂನು

ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ 5.56 ಲಕ್ಷಕ್ಕೂ ಹೆಚ್ಚು ಎಫ್ಐಆರ್ ದಾಖಲು!
ಹೊಸ ಕ್ರಿಮಿನಲ್ ಕಾನೂನುಗಳ ಸುಗಮ ಅನುಷ್ಠಾನಕ್ಕಾಗಿ ಗೃಹ ವ್ಯವಹಾರಗಳ ಸಚಿವಾಲಯವು ವೀಡಿಯೋಗ್ರಫಿ ಮತ್ತು ಛಾಯಾಗ್ರಹಣದ ಮೂಲಕ ಸಾಕ್ಷ್ಯವನ್ನು ಸಂಗ್ರಹಿಸಲು ಇ-ಸಾಕ್ಷ್ಯ ಸೇರಿದಂತೆ ಹಲವಾರು ಮೊಬೈಲ್ ಅಪ್ಲಿಕೇಶನ್ಗಳನ್ನು ಅಭಿವೃದ್ಧಿಪಡಿಸಿದೆ.

ಹೊಸ ಕ್ರಿಮಿನಲ್ ಕಾನೂನುಗಳನ್ನು ಮುಸ್ಲಿಂರು, ಬಡವರು, ಆದಿವಾಸಿಗಳು, ದಲಿತರ ವಿರುದ್ಧ ಹೆಚ್ಚು ಬಳಸಲಾಗುತ್ತೆ: ಓವೈಸಿ
ಪೊಲೀಸರು ಯಾವುದೇ ತಪ್ಪು ಮಾಡಿದರೆ ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬ ಬಗ್ಗೆ (ಹೊಸ ಕಾನೂನುಗಳಲ್ಲಿ) ಯಾವುದೇ ಉಲ್ಲೇಖವಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಸಿಜೆಐ ಚಂದ್ರಚೂಡ್ ಶ್ಲಾಘನೆ
ಹೊಸದಾಗಿ ಪರಿಚಯಿಸಲಾಗಿರುವ ಕ್ರಿಮಿನಲ್ ಕಾನೂನುಗಳು ಸಮಾಜದ ದಿಕ್ಕನ್ನು ಬದಲಿಸುತ್ತವೆ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

