ಹೊಸ ಜಿಲ್ಲೆಗಳು

ಹೊಸ ಜಿಲ್ಲೆಗಳಿಗೆ ನೇತಾರರ ಬೇಡಿಕೆ: ಅಭಿವೃದ್ಧಿಯ ಗುರಿಯೋ ಅಥವಾ ರಾಜಕೀಯ ಮಹತ್ವಾಕಾಂಕ್ಷೆಯೋ?
ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬಳಿಕ ಕಳೆದ ತಿಂಗಳು, ಸುಮಾರು 9 ಹೊಸ ಜಿಲ್ಲೆಗಳಿಗೆ ಬೇಡಿಕೆ ಇಡಲಾಗಿದೆ. ಪ್ರತಿಯೊಬ್ಬ ರಾಜಕೀಯ ನೇತರರಿಗೂ ತಾವು ಪ್ರತಿನಿಧಿಸುವ ಕ್ಷೇತ್ರವೇ ಜಿಲ್ಲಾ ಪ್ರಧಾನ ಕಚೇರಿಯಾಗಬೇಕೆಂದು ಬಯಸುತ್ತಿದ್ದಾರೆ.

ತಮಿಳುನಾಡು: ಎರಡು ನೂತನ ಜಿಲ್ಲೆಗಳನ್ನು ಘೋಷಿಸಿದ ಸಿಎಂ ಪಳನಿಸ್ವಾಮಿ
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಎರಡು ಅವರು ಗುರುವಾರ ತೆಂಕಸಿ ಮತ್ತು ಚೆಂಗಲ್ ಪೇಟೆಗಳನ್ನು ಹೊಸ ಜಿಲ್ಲೆಗಳಾಗಿ ಘೋಷಿಸಿದ್ದಾರೆ.

