ಹೊಸ ತಂತ್ರಜ್ಞಾನ

ಮಹಿಳಾ ಪ್ರಯಾಣಿಕರ ಸುರಕ್ಷತೆ, ಅಪಘಾತ ನಿಯಂತ್ರಣಕ್ಕೆ ಬಿಎಂಟಿಸಿ ಒತ್ತು: ಬಸ್‌ಗಳಲ್ಲಿ ಎಡಿಎಎಸ್ ತಂತ್ರಜ್ಞಾನ ಅಳವಡಿಕೆ!
ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗ ಅಪಘಾತ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿರುವ ಬಿಎಂಟಿಸಿ, ಬಸ್ಗಳಲ್ಲಿ ಎಡಿಎಎಸ್ (ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ) ತಂತ್ರಜ್ಞಾನವನ್ನು ಅಳವಡಿಸಿದೆ.

ಬೆಂಗಳೂರು: ಕ್ಷಿಪ್ರ ಕಾಮಗಾರಿಗಾಗಿ 'ರ್‍ಯಾಪಿಡ್ ರೋಡ್ಸ್' ತಂತ್ರಜ್ಞಾನ ಅಳವಡಿಸಿಕೊಳ್ಳಲು ಬಿಬಿಎಂಪಿ ಮುಂದು!
ರಸ್ತೆ ಗುಂಡಿ, ಸಂಚಾರ ದಟ್ಟಣೆಯಿಂದಾಗಿ ಹಲವು ಟೀಕೆಗಳನ್ನು ಎದುರಿಸುತ್ತಿರುವ ಬಿಬಿಎಂಪಿ, ಸಮಸ್ಯೆಗಳ ದೂರಾಗಿಸಲು ಇದೀಗ ರ್ಯಾಪಿಡ್ ರೋಡ್ಸ್ ಎಂಬ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಕ್ಷಿಪ್ರಗತಿಯಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಮುಂದಾಗಿದೆ.

ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳನ್ನು ಟ್ರ್ಯಾಕ್ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ತಂತ್ರಜ್ಞಾನದ ಮೊರೆ!
ಈ ನೂತನ ತಾಂತ್ರಿಕ ವ್ಯವಸ್ಥೆ ರಸ್ತೆ ಮೇಲೆ ಸಾಗುತ್ತಿರುವ ವಾಹನದ ನಂಬರ್ ಪ್ಲೇಟನ್ನು ಗಮನಿಸಿ, ಆ ನಂಬರಿನಲ್ಲಿ ದಂಡ ಶುಲ್ಕ ಬಾಕಿ ಇರುವ ಬಗ್ಗೆ ಜಾಲಾಡುತ್ತದೆ.

ಕನ್ನಡ ಚಿತ್ರರಂಗದಲ್ಲಿ ಹೊಸ ತಂತ್ರಜ್ಞಾನಗಳ ತರಲು ಪುನೀತ್ ಆಸಕ್ತಿ ಹೊಂದಿದ್ದರು!
ನಟ ಪುನೀತ್ ರಾಜ್‌ಕುಮಾರ್ ಅವರು ಸಹೋದ್ಯೋಗಿಗಳು, ಸಮಾಜ ಮತ್ತು ಚಿತ್ರತಂಡದೊಂದಿಗೆ ಉತ್ತಮವಾದ ಸಂಬಂಧ ಹಾಗೂ ಬಾಂಧವ್ಯವನ್ನು ಹೊಂದಿದ್ದ ಅದ್ಭುತವಾಗಿ ಮತ್ತು ಉತ್ಸಾಹಭರಿತ ನಟರಾಗಿದ್ದರು. ಶಾಂತ ಮತ್ತು ಸಮತೋಲಿತ ವ್ಯಕ್ತಿಯಾಗಿದ್ದರು. ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ತರುವ ಆಸಕ್ತಿಯನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಐಎಲ್ಎಸ್, ವರ್ಷಾಂತ್ಯಕ್ಕೆ ಲ್ಯಾಂಡಿಂಗ್ ಹೆಚ್ಚು ಸರಾಗ ಮತ್ತು ಸುರಕ್ಷಿತ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಸ್ಥಾಪಿಸಲಾದ ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್(ಐಎಲ್ಎಸ್) ಈ ವರ್ಷದ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದ್ದು, ಇನ್ನು ಮುಂದೆ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಸುಲಭವಾಗಿ ಮತ್ತು ಸುರಕ್ಷಿತವಾಗಿ ವಿಮಾನವನ್ನು ಲ್ಯಾಂಡ್ ಮಾಡಬಹುದು.

ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಅಪಘಾತ ಮುನ್ಸೂಚನೆ ನೀಡುವ ಆಧುನಿಕ ವ್ಯವಸ್ಥೆ ಜಾರಿ: ಲಕ್ಷ್ಮಣ ಸವದಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಅಪಘಾತಗಳನ್ನು ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.

