ರಾಜ್ಯಹೊಸ ತಾಲ್ಲೂಕು ಕೇಂದ್ರ ಆಸ್ಪತ್ರೆಗಳು ಮೇಲ್ದರ್ಜೆಗೆ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಘೋಷಣೆಯಾಗಿರುವ ಹೊಸ ತಾಲ್ಲೂಕು ಕೇಂದ್ರ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿಂದು ಹೇಳಿದರು.