ಹೊಸ ತೆರಿಗೆ ಪದ್ಧತಿ

Union Budget 2024: ಸ್ಟಾಂಡರ್ಡ್ ಡಿಡಕ್ಷನ್ ಮೊತ್ತ 75 ಸಾವಿರ ರೂ.ಗೆ ಏರಿಕೆ; ಹೊಸ ತೆರಿಗೆ ಪಟ್ಟಿ ಇಂತಿದೆ!
ಪಿಂಚಣಿದಾರರಿಗೆ 15 ಸಾವಿರ ರೂ.ನಿಂದ 25 ಸಾವಿರ ರೂ.ಗೆ ಏರಿಕೆ ಮಾಡಲಾಗಿದ್ದು, ಸದ್ಯ ಮೂರನೇ 2 ಭಾಗದಷ್ಟು ಜನರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ.

ಹೊಸ ತೆರಿಗೆ ಪದ್ಧತಿ ಮಧ್ಯಮ ವರ್ಗದವರಿಗೆ ಲಾಭದಾಯಕ: ನಿರ್ಮಲಾ ಸೀತಾರಾಮನ್
ಹೊಸ ತೆರಿಗೆ ಪದ್ಧತಿಯಲ್ಲಿ ಮಧ್ಯಮ ವರ್ಗದವರ ಕೈಯಲ್ಲಿ ಹೆಚ್ಚಿನ ಹಣವನ್ನು ಬಿಡುವುದರಿಂದ ಇದು ಅವರಿಗೆ ಲಾಭದಾಯಕವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೇಂದ್ರ ಬಜೆಟ್ 2023: ಆದಾಯ ತೆರಿಗೆ ವಿನಾಯಿತಿ ಮಿತಿ ರೂ.7 ಲಕ್ಷಕ್ಕೆ ಹೆಚ್ಚಳ, ತೆರಿಗೆಗೆ ಸಂಬಂಧಿಸಿದ 5 ಮುಖ್ಯ ಘೋಷಣೆಗಳು ಇಲ್ಲಿವೆ
ಕೇಂದ್ರ ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ.

ಹೊಸ ಆದಾಯ ತೆರಿಗೆ ಪದ್ಧತಿಯಿಂದ ನಮ್ಮ ಉದ್ಯೋಗಿಗಳಿಗೆ ಲಾಭವಿಲ್ಲ: ಶೇ 81ರಷ್ಟು ಕಂಪೆನಿಗಳ ಅಭಿಮತ
ಹೊಸ ಆದಾಯ ತೆರಿಗೆ ವಿಧಾನ ತಮ್ಮ ಉದ್ಯೋಗಿಗಳಿಗೆ ಅನುಕೂಲವಾಗಿಲ್ಲ ಎಂದು ಶೇಕಡಾ 81ರಷ್ಟು ಕಂಪೆನಿಗಳು ಭಾವಿಸುತ್ತಿವೆ ಎಂದು ಮಾನವ ಸಂಪನ್ಮೂಲ ಮತ್ತು ಹಣಕಾಸು ವೃತ್ತಿಪರ ಕಂಪೆನಿಗಳಲ್ಲಿ ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ.

