ಹೊಸ ತೊಡಕು

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಮಟನ್ ಸ್ಟಾಲ್ ಮುಂದೆ ಜನರ ಕ್ಯೂ..!
ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು ಆಚರಿಸಲಾಗುತ್ತದೆ. ಈ ಹಬ್ಬದಂದು ಜನರು ಕುಟುಂಬ ಸಮೇತರಾಗಿ ಮಾಂಸಾಹಾರ ಸೇವಿಸುವುದು ಸಂಪ್ರದಾಯವಾಗಿದೆ. ಹೊಸ ತೊಡಕು ಮತ್ತು ರಂಜಾನ್ ಹಿನ್ನೆಲೆಯಲ್ಲಿ ಮಾಂಸಕ್ಕೆ ಭಾರಿ ಬೇಡಿಕೆ ಶುರುವಾಗಿದೆ.

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಟನ್ ಖರೀದಿಗೆ ಜನವೋ ಜನ..!
ಹಿಂದೂಗಳ ಹೊಸ ವರ್ಷ ಯುಗಾದಿ ಹಬ್ಬವನ್ನು ರಾಜ್ಯ ಜನತೆ ಸಂಭ್ರಮ-ಸಡಗರ, ಪೂಜೆ-ಪುನಸ್ಕಾರದೊಂದಿಗೆ ಬರಮಾಡಿಕೊಂಡಿದ್ದು, ಇಂದು (ಬುಧವಾ) ಎಲ್ಲೆಡೆ ಹೊಸತೊಡಕು ಸಂಭ್ರಮ ಮನೆ ಮಾಡಿದೆ.

