ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ಸಾಫ್ಟ್ವೇರ್ ಉದ್ಯೋಗಿ ನಾಪತ್ತೆಯಾಗಿರೋ ಘಟನೆ ಹೊಸನಗರ ತಾಲೂಕಿನ ತಲಸಿ ಅಬ್ಬಿ ಫಾಲ್ಸ್ನಲ್ಲಿ ನಡೆದಿದೆ.