ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ಸೇರಿದಂತೆ ಇಸ್ರೋದ ಮೂರು ಪ್ರಮುಖ ಕೇಂದ್ರಗಳಲ್ಲಿ ಸೋಮವಾರ ಹೊಸ ನಿರ್ದೇಶಕರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.