ಹೊಸ ಪಕ್ಷ

ಬಿಜೆಪಿಯಲ್ಲಿ ಮೂಲೆ ಗುಂಪು: ಹೊಸ ಪಕ್ಷ ಆರಂಭಿಸಲು ಅಣ್ಣಾಮಲೈ ಸಜ್ಜು; BJP ತೊರೆಯುತ್ತಾರಾ ಮಾಜಿ IPS? Video
ಸಮಾನ ಮನಸ್ಕರನ್ನು ಒಗ್ಗೂಡಿಸಿ, ಬಲಿಷ್ಠ ಸ್ವಯಂಸೇವಕರ ಪಡೆಯನ್ನು ಕಟ್ಟುವ ಉದ್ದೇಶವನ್ನು ಅವರು ಹೊಂದಿದ್ದಾರೆ ಎನ್ನಲಾಗಿದೆ. ಈ ನೂತನ ಸಂಘಟನೆಗೆ 'ಮಕ್ಕಳ್ ಶಕ್ತಿ ಇಯಕ್ಕಂ' (ಜನಶಕ್ತಿ ಚಳವಳಿ) ಎಂದು ಹೆಸರಿಡಲು ತೀರ್ಮಾನಿಸಲಾಗಿದೆ

ಸರ್ಕಾರ ರಚನೆ ಕಸರತ್ತು: ಮ್ಯಾಜಿಕ್ ನಂಬರ್ ಗಾಗಿ ಆ ಹೊಸ ಪಕ್ಷಕ್ಕೆ ವಿಜಯ್ ಗಾಳ? ರಾಜಕೀಯ ವಿರೋಧಿಗಳಿಗೆ ಚೆಕ್ ಮೇಟ್!
ಅಗತ್ಯವಿರುವ ಬಹುಮತದ ಕೊರತೆಯಿದ್ದರೂ ಪಕ್ಷ ಆಡಳಿತ ನಡೆಸಬಹುದೆಂದು ಮನವರಿಕೆಯಾಗದ ರಾಜ್ಯಪಾಲ ಆರ್‌ವಿ ಅರ್ಲೇಕರ್ ಅವರೊಂದಿಗಿನ ಬಿಕ್ಕಟ್ಟಿನ ಮಧ್ಯೆ ಟಿವಿಕೆ ಈ ಕ್ರಮ ಕೈಗೊಂಡಿದೆ.

ಹೊಸ ರಾಜಕೀಯ ಪಕ್ಷ 'ತೆಲಂಗಾಣ ರಾಷ್ಟ್ರ ಸೇನಾ' ಘೋಷಿಸಿದ KCR ಪುತ್ರಿ ಕೆ. ಕವಿತಾ
ಮಾಜಿ ಸಿಎಂ ಹಾಗೂ ಬಿಆರ್‌ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ, ಭಾರತ ರಾಷ್ಟ್ರ ಸಮಿತಿ (BRS)ಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ, ಪಕ್ಷದ ನಾಯಕತ್ವದೊಂದಿಗೆ ಉಂಟಾದ ಭಿನ್ನಾಭಿಪ್ರಾಯಗಳ ಹಿನ್ನೆಲೆ, 2025ರ ಜೂನ್‌ನಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.

One Big Beautiful Bill: ಟ್ರಂಪ್-ಮಸ್ಕ್ ಮುಸುಕಿನ ಗುದ್ದಾಟ ತಾರಕಕ್ಕೆ; ಹೊಸ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಉದ್ಯಮಿ!
ಒಂದು ಕಾಲದಲ್ಲಿ ಡೊನಾಲ್ಡ್ ಟ್ರಂಪ್ ಆಪ್ತಮಿತ್ರ ಮತ್ತು ಸಲಹೆಗಾರರಾಗಿದ್ದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಇದೀಗ ಟ್ರಂಪ್ ವಿರುದ್ಧ ತಿರುಗಿ ಬಿದ್ದಿದ್ದಾರೆ.

ರಾಜಕೀಯ ತೊರೆಯುವುದಿಲ್ಲ, ಹೊಸ ಪಕ್ಷ ಕಟ್ಟುತ್ತೇನೆ: ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್
"ಜೆಎಂಎಂಗಾಗಿ ನನ್ನ ಇಡೀ ಜೀವನ ಮುಡಿಪಾಗಿಟ್ಟಿದ್ದೆ. ಆದರೆ ಅವರಿಂದ ಅವಮಾನ ಅನುಭವಿಸಿದ" ನಂತರ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ದೃಢವಾಗಿರುವುದಾಗಿ ಮಾಜಿ ಸಿಎಂ ಹೇಳಿದ್ದಾರೆ.

ಮೋದಿ ಜೊತೆ ದೇವೇಗೌಡ- ಕುಮಾರಸ್ವಾಮಿ ಮೈತ್ರಿ: ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್ ನಿರ್ಧಾರ!
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮೋದಿ ಸಂಪುಟಕ್ಕೆ ಸೇರಿದ ಹಿನ್ನೆಲೆಯಲ್ಲಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದ ಅಧಿಕೃತ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದಿಂದ ದೂರ ಉಳಿಯಲು ಹಾಗೂ ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್ ನಿರ್ಧರಿಸಿದೆ.

ಸಚಿನ್ ಪೈಲಟ್ ರಿಂದ ಹೊಸ ಪಕ್ಷ ಸ್ಥಾಪನೆ? ಕಾಂಗ್ರೆಸ್ ಹೇಳಿದ್ದೇನು?
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಜೂನ್ 11 ರಂದು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯಂದು ಹೊಸ ರಾಜಕೀಯ ಪಕ್ಷ...

'ಚಿಕ್ಕವನಿದ್ದಾಗ ಗೋಲಿ ಆಡಬೇಕಾದ್ರೆನೇ ಸೋತಿಲ್ಲ, ಈಗ ಸೋಲ್ತೀನಾ? ಪಕ್ಷಕ್ಕೂ-ರೆಡ್ಡಿಗೂ ಸಂಬಂಧವಿಲ್ಲ ಎಂದಿದ್ದ ಶಾ ಮನೆಗೆ ಕರೆದು ಮಾತಾಡಿದ್ರು'
ನಾನು ಚಿಕ್ಕ ಮಗುವಾಗಿದ್ದಾಗಲೇ ಗೋಲಿ ಆಟದಲ್ಲಿ ಸೋಲನ್ನ ಒಪ್ಪಿಕೊಳ್ಳಲು ತಯಾರಿರಲಿಲ್ಲ, ಇನ್ನೂ ಈಗ ಸೋಲ್ತೀನಾ? ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.

ಹೊಸ ಪ್ರಾದೇಶಿಕ ಪಕ್ಷ ಆರಂಭಿಸಲು ಜನಾರ್ಧನ ರೆಡ್ಡಿ ಮುಂದು?: ಇಲ್ಲ ಎಂದ ಸಹೋದರ ಸೋಮಶೇಖರ ರೆಡ್ಡಿ
ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮದೇ ಆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಆರಂಭಿಸಲಿದ್ದಾರೆ ಎಂಬ ಗುಸುಗುಸು ಕಲ್ಯಾಣ ಕರ್ನಾಟಕದಲ್ಲಿ ಆರಂಭವಾಗಿದೆ.

