ರಾಜ್ಯಹಳೆ ಪಿಂಚಣಿ ಯೋಜನೆ ಮರು ಜಾರಿ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಹಳೆಯ ಪಿಂಚಣಿ ಯೋಜನೆಯನ್ನು (OPS) ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿರುವ ಸಿಎಂ ಜುಲೈ 7 ರಂದು ರಾಜ್ಯ ಬಜೆಟ್ನಲ್ಲಿ ಅವರು ಇದೇ ವಿಷಯವನ್ನು ಘೋಷಿಸುವ ಸಾಧ್ಯತೆಯಿದೆ.