ವಾಣಿಜ್ಯಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ ಪೋರ್ಟಲ್ ಆರಂಭ: ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಅಪ್ಡೇಟ್ ಗೆ ಸೂಚನೆ
ಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ 2.0, ಪೋರ್ಟಲ್ ಸೋಮವಾರದಿಂದ ಆರಂಭವಾಗಿದೆ. ಇದು ಆನ್ಲೈನ್ ರಿಟರ್ನ್ಸ್ ಮತ್ತು ತೆರಿಗೆ ಪಾವತಿಯನ್ನು ಸುಲಭಗೊಳಿಸುತ್ತದೆ. ಹಿಂದೆ ಇದ್ದ 'http://incometaxindiaefiling.gov.in' ಬದಲು www.incometax.gov.in ಸೈಟ್ ಆರಂಭವಾಗಿದ್ದು, ವಿವಿಧ ಭಾಷೆಗಳಲ್ಲಿ ಲಭ್ಯವಿದೆ.