ಹೊಸ ಪ್ರಕರಣ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು
ಜೂನ್ 13 ರಂದು ಎಸ್‌ಬಿಐ ಆರ್‌ಕಾಮ್ ಮತ್ತು ಅಂಬಾನಿ ಅವರನ್ನು "ವಂಚಕ" ಎಂದು ವರ್ಗೀಕರಿಸಿ ಜೂನ್ 24 ರಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗೆ ವರದಿ ಕಳುಹಿಸಿತ್ತು.

ರಾಜ್ಯದಲ್ಲಿಂದು 103 ಕೊರೋನಾ ಪ್ರಕರಣ ಪತ್ತೆ, 134 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 103 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 134 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ. ಒಟ್ಟು 310 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಂದು 106 ಜನರಿಗೆ ಕೊರೋನಾ ಪಾಸಿಟಿವ್; ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆ!
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭಾನುವಾರ ಒಂದೇ ದಿನ 106 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 9,111 ಹೊಸ ಪ್ರಕರಣ ದಾಖಲು
ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 9,111 ಹೊಸ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 60,313 ಕ್ಕೆ ಏರಿದೆ. 27 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಸಾವಿನ ಸಂಖ್ಯೆ 5,31,141 ಕ್ಕೆ ಏರಿದೆ.

ಕೋವಿಡ್- 19: ರಾಜ್ಯದಲ್ಲಿಂದು 119 ಹೊಸ ಪ್ರಕರಣ ಪತ್ತೆ, ಸಾವು ಶೂನ್ಯ
ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 82 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,68,035ಕ್ಕೆ ಏರಿಕೆಯಾಗಿದೆ.

ಕೋವಿಡ್-19 ಏರಿಳಿತ: ರಾಜ್ಯದಲ್ಲಿಂದು 112 ಹೊಸ ಪ್ರಕರಣ ಪತ್ತೆ,1 ಸಾವು
ರಾಜ್ಯದಲ್ಲಿ ಕೋವಿಡ್-19 ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 112 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 40,67,953ಕ್ಕೆ ಏರಿಕೆಯಾಗಿದೆ.

ಕೊರೋನಾ ಇಳಿಕೆ: ಬೆಂಗಳೂರಿನಲ್ಲಿ 28 ಸೇರಿ ರಾಜ್ಯದಲ್ಲಿ 84 ಮಂದಿಗೆ ಪಾಸಿಟಿವ್; ಸಾವು ಶೂನ್ಯ
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 84 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,67,390ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,756 ಹೊಸ ಪ್ರಕರಣ ಪತ್ತೆ
ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 2,756 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟಾರೇ ಚೇತರಿಕೆ ದರ ಶೇ. 98.75 ರಷ್ಟಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4,40,54,621ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,529 ಹೊಸ ಪ್ರಕರಣ ಪತ್ತೆ, 12 ಸೋಂಕಿತರು ಸಾವು
ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದೆ. ಇಂದು 2,529 ಹೊಸ ಪ್ರಕರಣ ಪತ್ತೆಯಾಗಿದೆ. 12 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 5,28,745ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

