ರಾಜ್ಯ4 ಮೇಲ್ಸೇತುವೆ ನಿರ್ಮಿಸಲು ಬಿಬಿಎಂಪಿ ಸಜ್ಜು: ಅಂದಾಜು 230 ಕೋಟಿ ರೂ., 18 ತಿಂಗಳ ಗಡುವು!
ನಗರದಲ್ಲಿ ಸಂಚಾರ ಸುಗಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಇದರ ಬೆನ್ನಲ್ಲೇ ಮಹಾನಗರ ಪಾಲಿಕೆ ನಾಲ್ಕು ಹೊಸ ಮೇಲ್ಸೇತುವೆ ನಿರ್ಮಾಣದ ಯೋಜನಾ ವರದಿ(ಡಿಪಿಆರ್)ಗೆ ಸರ್ಕಾರದಿಂದ ಅನುಮತಿ ಪಡೆದಿದೆ.