ಕ್ರೀಡೆFIFA World Cup 2026: ಸ್ಪೇನ್ v/s ಪೋರ್ಚುಗಲ್ ಪಂದ್ಯಕ್ಕೂ ಮುನ್ನ ಕ್ರಿಸ್ಟಿಯಾನೊ ರೊನಾಲ್ಡೊ ಶಾಕಿಂಗ್ ಹೇಳಿದ್ದು ಹೀಗೆ..!
ಪಂದ್ಯಾವಳಿಯಲ್ಲಿ ಪೋರ್ಚುಗಲ್ ಆಡಿದ ಎಲ್ಲಾ ನಾಲ್ಕು ಪಂದ್ಯಗಳಲ್ಲಿ ಮೂರು ಗೋಲುಗಳನ್ನು ಗಳಿಸಿದ್ದಾರೆ. ನಿವೃತ್ತಿಯ ಬಗ್ಗೆ ಪದೇ ಪದೇ ಕೇಳಲಾದ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದ ರೊನಾಲ್ಡ್, ರಾಷ್ಟ್ರೀಯ ತಂಡಕ್ಕೆ ಸಹಾಯ ಮಾಡುವತ್ತ ಮಾತ್ರ ಗಮನ ಹರಿಸುವುದಾಗಿ ಹೇಳಿದರು.