ಹೊಸ ಬೆದರಿಕೆ

ಇಂದು ಏನಾಗಲಿದೆ ಎಂಬುದನ್ನು ನೋಡಿ: ಇರಾನ್ ಗೆ ಟ್ರಂಪ್ ಹೊಸ ಬೆದರಿಕೆ!
ಟ್ರುತ್ ಸೋಶಿಯಲ್ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಇಂದು ಈ ವಿಲಕ್ಷಣ ಕೊಳಕುಗಳಿಗೆ ಏನಾಗುತ್ತದೆ ಎಂಬುದನ್ನು ನೋಡಿ ಎಂದಿದ್ದಾರೆ.

ಹೊಸ ಬೆದರಿಕೆ ಸಂದೇಶ : ಸಲ್ಮಾನ್ ಖಾನ್ ಮನೆ ಹೊರಗೆ ಭದ್ರತೆ ಹೆಚ್ಚಳ!
ಈ ಸಂಬಂಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಸಲ್ಮಾನ್ ಗೆ ಹೊಸ ಬೆದರಿಕೆ: ರೂ. 5 ಕೋಟಿಗೆ ಬೇಡಿಕೆ; ಹುಬ್ಬಳ್ಳಿಯಲ್ಲಿ ಶಂಕಿತನ ಪತ್ತೆ!
ಈ ಸಂಬಂಧ ಹುಬ್ಬಳ್ಳಿಯಲ್ಲಿ ಒಬ್ಬ ಶಂಕಿತನನ್ನು ಪತ್ತೆಹಚ್ಚಲಾಗಿದೆ. ಪೊಲೀಸ್ ತಂಡ ಅಲ್ಲಿಗೆ ತಲುಪಿದೆ ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಮೋದಿಗೆ ಬಲಪಂಥೀಯ ಸಂಘಟನೆಗಳಿಂದ ಬೆದರಿಕೆ!
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಷ್ಕರ್ ಸೇರಿದಂತೆ ಹಲವು ಉಗ್ರ ಸಂಘಟನೆಗಳಿಂದ ಬೆದರಿಕೆ ಇದೆ. ಇದರ ಜತೆಗೆ, ಬಲಪಂಥೀಯ ಸಂಘಟನೆಗಳಿಂದಲೂ ಅವರಿಗೆ ಜೀವ ಬೆದರಿಕೆ ಇದೆಯಂತೆ...

