ವಿದೇಶಹಣ ಸಾಗಿಸುತ್ತಿದ್ದ ಕಾರ್ಗೊ ವಿಮಾನ ಪತನ; 15 ಮಂದಿ ಸಾವು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ನೋಟುಗಳು, ಮುಗಿಬಿದ್ದ ಜನರು; Video
ವಿಮಾನವು ಲಾ ಪಾಸ್ಗೆ ಸಮೀಪದಲ್ಲಿರುವ ಎಲ್ ಅಲ್ಟೊ ನಗರದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೊಲವೊಂದರಲ್ಲಿ ಬಿದ್ದಿರುವುದನ್ನು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರಗಳು ಸೂಚಿಸುತ್ತವೆ.