ದೇಶಸುಪ್ರೀಂ ಆದೇಶ ನೀಡಿ 3 ವರ್ಷ ಕಳೆದರೂ ಅಯೋಧ್ಯೆಯಲ್ಲಿ ಇನ್ನು ಆರಂಭಗೊಳ್ಳದ ಹೊಸ ಮಸೀದಿ ನಿರ್ಮಾಣ ಕಾರ್ಯ!
ಮುಳ್ಳುತಂತಿಯ ಬೇಲಿ ಮತ್ತು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಹಾಕಿರುವ ಬೋರ್ಡ್ ಅಯೋಧ್ಯೆಯ ಸಮೀಪವಿರುವ ಧನ್ನಿಪುರ ಗ್ರಾಮದ ಈ ಸ್ಥಳದಲ್ಲಿ ದೊಡ್ಡ ಮಸೀದಿ ಸಂಕೀರ್ಣವು ನಿರ್ಮಾಣವಾಗಲಿದೆ ಎಂಬುದಕ್ಕೆ ಏಕೈಕ ಸೂಚಕವಾಗಿದೆ.