ಹೊಸ ಮಾದರಿ ಕೊರೋನಾ

ರೂಪಾಂತರಿ ಕೊರೋನಾ ಹರಡಲು ಬಿಡುವುದಿಲ್ಲ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ರಾಜ್ಯದಲ್ಲಿ ಹೊಸ ಕೊರೋನಾ ಸೋಂಕು ಹಬ್ಬಲು ಬಿಡುವುದಿಲ್ಲ. ಆದರೆ ಮಹಾರಾಷ್ಟ್ರ ಮಾದರಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಭಾರತಕ್ಕೂ ಹೊಸ ಮಾದರಿ ಕೊರೋನಾ ಲಗ್ಗೆ: ಬ್ರಿಟನ್ ನಿಂದ ಚೆನ್ನೈಗೆ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆ, ಹೆಚ್ಚಿದ ಆತಂಕ
ಬ್ರಿಟನ್‌ನಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ಸೋಂಕಿನ ಹೊಸ ಮಾದರಿ ಭಾರತಕ್ಕೂ ಲಗ್ಗೆ ಇಟ್ಟಿದೆ. ಇಂಗ್ಲೆಂಡ್'ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

