ಹೊಸ ಮಾರ್ಗಸೂಚಿ ಪ್ರಕಟ

ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ವಿರುದ್ಧ FIR: ಡಿಜಿಪಿ ಹೊಸ ಮಾರ್ಗಸೂಚಿ ಪ್ರಕಟ
ಈ ಸಂಬಂಧ ಫೆಬ್ರವರಿ 7 ರಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿಯೂ ಇದನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

Bengaluru stampede: ಜನಸಂದಣಿ ನಿರ್ವಹಣೆಗಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಈ ಕುರಿತು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಅವರು ಇಂದು ಸುತ್ತೋಲೆ ಹೊರಡಿಸಿದ್ದಾರೆ.

