ಹೊಸ ಮಾರ್ಗಸೂಚಿಗಳು

'ಪಿಜಿ ಮಾಲೀಕರು ಕ್ಯಾಂಪಸ್‌ನಲ್ಲಿ ಅಥವಾ ಹತ್ತಿರದಲ್ಲೇ ಇರಬೇಕು': ಹೊಸ ಮಾರ್ಗಸೂಚಿ ಕುರಿತು ಪ್ರತಿಕ್ರಿಯೆ ಹೀಗಿದೆ...
ಎಲ್ಲಾ ಪ್ರವೇಶದ್ವಾರಗಳು, ನಿರ್ಗಮನಗಳು ಮತ್ತು ಕಾರಿಡಾರ್‌ಗಳು CCTV ಕ್ಯಾಮೆರಾಗಳನ್ನು ಹೊಂದಿರಬೇಕು ಮತ್ತು ದೃಶ್ಯಾವಳಿಗಳನ್ನು 90 ದಿನಗಳವರೆಗೆ ಸಂಗ್ರಹಿಸಬೇಕು.

ಲಾಕ್ ಡೌನ್ 4.0: ಯಾವ ಸೇವೆಗಳು ಲಭ್ಯ, ಏನಿರಲ್ಲ?ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಇಂತಿದೆ
ಮೇ 31ರವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು,ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು, ರಾಜ್ಯಸರ್ಕಾರ , ಕೇಂದ್ರಾಡಳಿತ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ

ಕೊರೋನಾ ಸಂಕಷ್ಟ: ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯಸರ್ಕಾರ
ಹೊರ ದೇಶ ಹಾಗೂ ರಾಜ್ಯಗಳಿಂದ ಬರುವವರಿಗೆ ಹೊಸ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು,ಕ್ವಾರಂಟೈನ್ ಸೇರಿದಂತೆ ಹಲವು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವವರಿಗೆ ಮಾತ್ರ ಬರುವುದಕ್ಕೆ ಅವಕಾಶ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಉಸಿರಾಟ ತೊಂದರೆ ಅನುಭವಿಸುತ್ತಿರುವವರಿಗೆ ಕೊರೋನಾ ಪರೀಕ್ಷೆ ನಡೆಸಿ: ಐಸಿಎಂಆರ್
ಕೊರೋನಾ ವೈರಸ್ ನಿರ್ಧರಣಾ ಪರೀಕ್ಷೆಯ ಮಾರ್ಗಸೂಚಿಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಶನಿವಾರ ಪರಿಷ್ಕರಿಸಿದೆ.

