ಹೊಸ ಮುಖ್ಯಮಂತ್ರಿ

ಕೇರಳಂ ಸಸ್ಪೆನ್ಸ್ ಗೆ ಕೊನೆಗೂ ಬಿತ್ತು ತೆರೆ: ನೂತನ ಮುಖ್ಯಮಂತ್ರಿಯಾಗಿ VD Satheesan ಆಯ್ಕೆ
ಈ ಮುಖ್ಯಮಂತ್ರಿ ಪದವಿ ರೇಸ್ ನಲ್ಲಿ K. C. Venugopal ಮತ್ತು Ramesh Chennithala ಹೆಸರುಗಳು ಬಲವಾಗಿ ಕೇಳಿಬಂದಿತ್ತಾದರೂ ವಿ.ಡಿ ಸತೀಶನ್ ಮುನ್ನಡೆ ಸಾಧಿಸಿ ಈ ಸ್ಥಾನವನ್ನು ಪಡೆದಿದ್ದಾರೆ.

ನಾಗಾಲ್ಯಾಂಡ್: ಫೆ.20 ರಂದು ಹೊಸ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ
ನಾಗಾಲ್ಯಾಂಡ್ ನ ಮುಖ್ಯಮಂತ್ರಿ ಟಿ.ಆರ್. ಝೆಲಿಯಂಗ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಫೆ.20 ರಂದು ಡಿಎಎನ್ ಸಮ್ಮಿಶ್ರ ಸರ್ಕಾರಕ್ಕೆ ಹೊಸ ಮುಖ್ಯಮಂತ್ರಿಯ ಆಯ್ಕೆ ನಡೆಯುವ ಸಾಧ್ಯತೆ ಇದೆ.

