ಭಾರತೀಯ ಜನತಾ ಪಕ್ಷ ಕುಟುಂಬ ರಾಜಕಾರಣದಲ್ಲಿ ನಂಬಿಕೆ ಹೊಂದಿಲ್ಲ. ಯಾವಾಗಲೂ ಹೊಸ ಮಿತ್ರರನ್ನು ಸ್ವಾಗತಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.