ರಾಜ್ಯಚಿತ್ರದುರ್ಗ: ಅಜ್ಜ ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆಗೆ ಶರಣು!
ಹೊಸ ಮೊಬೈಲ್ ಫೋನ್ ಕೊಡಿಸಲು ಅಜ್ಜ ನಿರಾಕರಿಸಿದ ಹಿನ್ನೆಲೆಯಲ್ಲಿ 20 ವರ್ಷದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ.