ರಾಜ್ಯಹಾಸನದ ಶಾಂತಿಗ್ರಾಮ- ಹಿರಿಯೂರು ನಡುವೆ ಹೊಸ ರಾಷ್ಟ್ರೀಯ ಹೆದ್ದಾರಿ; ಹೆಚ್ಚಿನ ಪರಿಹಾರಕ್ಕೆ ರೈತರ ಒತ್ತಾಯ
ಭಾರತಮಾಲಾ ಯೋಜನೆ ಅಡಿಯಲ್ಲಿ ಹಾಸನದ ಶಾಂತಿಗ್ರಾಮದಿಂದ ಹಿರಿಯೂರುವರೆಗೆ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ಹುಳಿಯಾರು – ಹಿರಿಯೂರು- ಚಿತ್ರದುರ್ಗ-ರಾಯಚೂರು ಮೂಲಕ ಆಂಧ್ರಪ್ರದೇಶದ...