ದೇಶ'ಓಮಿಕ್ರಾನ್' ರೂಪಾಂತರ ವೈರಸ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: ಮೋದಿಗೆ ಕೇಜ್ರಿವಾಲ್ ಪತ್ರ
ಕೊರೊನಾ ವೈರಸ್ನ ಹೊಸ ರೂಪಾಂತರಿ ತಳಿ 'ಓಮಿಕ್ರಾನ್' ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ವಿಮಾನಗಳನ್ನು ಈ ಕೂಡಲೇ ನಿಲ್ಲಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.