ದೇಶರೂಪಾಂತರಿ ಕೊರೋನಾ ವೈರಸ್ ವಿರುದ್ಧ ಹಾಲಿ ಲಸಿಕೆಗಳು ಕಾರ್ಯ ನಿರ್ವಹಿಸುವುದಿಲ್ಲ ಎನ್ನಲು ಯಾವುದೇ ಆಧಾರಗಳಿಲ್ಲ: ಕೇಂದ್ರ ಸರ್ಕಾರ!
ಬ್ರಿಟನ್ ನಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ರೂಪಾಂತರಿ ಕೊರೋನಾ ವೈರಸ್ ವಿರುದ್ಧ ಹಾಲಿ ಲಸಿಕೆಗಳು ಕಾರ್ಯ ನಿರ್ವಹಿಸುವುದಿಲ್ಲ ಎನ್ನಲು ಯಾವುದೇ ಆಧಾರಗಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.