ದೇಶಬಳ್ಳಾರಿ-ಗುಂತಕಲ್ ರೈಲು ಮಾರ್ಗದ 3-4ನೇ ಹಳಿ ನಿರ್ಮಾಣಕ್ಕೆ ಕೇಂದ್ರ ಸಂಪುಟ ಒಪ್ಪಿಗೆ; Video
ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಹಾ ಯೋಜನೆ ಅನುಗುಣವಾಗಿ ರೂಪಿಸಲಾದ ಈ ಯೋಜನೆಯು ಸಮಗ್ರ ಯೋಜನೆ ಹಾಗೂ ವಿವಿಧ ಹಿತಾಸಕ್ತಿದಾರರ ಸಮಾಲೋಚನೆಯ ಮೂಲಕ ಬಹು-ಮಾದರಿ ಸಂಪರ್ಕ (ಮಲ್ಟಿ-ಮೋಡಲ್ ಕನೆಕ್ಟಿವಿಟಿ) ಮತ್ತು ಸರಕು ಸಾಗಣೆ ದಕ್ಷತೆಯನ್ನು ಹೆಚ್ಚಿಸುವ ಗುರಿ ಹೊಂದಿದೆ.