ರಾಜ್ಯಪೆರಿಫೆರಲ್ ರಿಂಗ್ ರಸ್ತೆಯುದ್ದಕ್ಕೂ ಆರು ಹೊಸ ಲೇಔಟ್ ಅಭಿವೃದ್ಧಿಗೆ BDA ಯೋಜನೆ; 50,000 ನಿವೇಶನ ಸೃಷ್ಟಿ!
27,000 ಕೋಟಿ ರೂ. ವೆಚ್ಚದ ಪೆರಿಫೆರಲ್ ರಿಂಗ್ ರಸ್ತೆ ಎಂಟು ಪಥಗಳ ಪ್ರವೇಶ ನಿಯಂತ್ರಿತ ಎಕ್ಸ್ಪ್ರೆಸ್ವೇ ಆಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ ಮತ್ತು ಆನೇಕಲ್ ತಾಲ್ಲೂಕುಗಳ ಮೂಲಕ ಸಾಗುತ್ತದೆ.