ಹೊಸ ವರ್ಷ 2026

'ಸಮಾಜದಲ್ಲಿ ಸಾಮರಸ್ಯ ಬಲಪಡಿಸಿ, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸೋಣ': ಹೊಸ ವರ್ಷಕ್ಕೆ ಖರ್ಗೆ, ರಾಹುಲ್ ಗಾಂಧಿ ಶುಭ ಹಾರೈಕೆ
ದೇಶ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೇಶಾದ್ಯಂತ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. ಈ ವರ್ಷ ಜನತೆಗೆ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ಹಾರೈಸಿದರು.

ಹೊಸ ವರ್ಷ 2026: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ಹೊಸ ವರ್ಷ 2026ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ.

New Year 2026: ಪೊಲೀಸ್ ಬಿಗಿ ಭದ್ರತೆ ನಡುವೆ ಹೊಸ ವರ್ಷ ಸ್ವಾಗತಿಸಿದ ಬೆಂಗಳೂರು ಜನತೆ; Video
ರಾಜ್ಯ

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಜಂಕ್ಷನ್ ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ರಾತ್ರಿ ಹಬ್ಬದ ವಾತಾವರಣವಿತ್ತು, ಬಿಗಿ ಭದ್ರತಾ ವ್ಯವಸ್ಥೆಗಳ ಅಡಿಯಲ್ಲಿ ಹೆಚ್ಚಿನ ಜನಸಮೂಹ ಸೇರಿತ್ತು.

News Headlines 31-12-2025 | ಮದ್ಯಸೇವನೆ ಮಾಡಿದವರನ್ನು ಡ್ರಾಪ್ ಮಾಡುವ ವ್ಯವಸ್ಥೆ ಹೇಳಿಕೆಗೆ ಟೀಕೆ: ಕೋಗಿಲು: NIA ತನಿಖೆಗೆ ಅಶೋಕ್ ಆಗ್ರಹ; ನನ್ನ ದೂರು ನಿಲಕ್ಷ್ಯಿಸಲಾಗಿದೆ- ವಿಜಯಲಕ್ಷ್ಮಿ ದರ್ಶನ್

2026 ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಜಗತ್ತಿನ 2ನೇ ರಾಷ್ಟ್ರ ನ್ಯೂಜಿಲೆಂಡ್, ಮೊದಲು ಯಾವುದು?
ವಿದೇಶ

ನ್ಯೂಜಿಲೆಂಡ್‌ನ ಅತಿದೊಡ್ಡ ನಗರವಾದ ಆಕ್ಲೆಂಡ್‌ನಲ್ಲಿ, ಐಕಾನಿಕ್ ಸ್ಕೈ ಟವರ್ ಹೊಸ ವರ್ಷ ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಿತು.

ಹೊಸ ವರ್ಷ 2026 ಸಂಭ್ರಮಾಚರಣೆ: ಬೆಂಗಳೂರು ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷ ಆಚರಣೆ ವೇಳೆ ಯಾವುದೇ ಅವಘಡ, ದುರಂತ ಸಂಭವಿಸದಂತೆ ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.