ರಾಜ್ಯಹೊಸ ವರ್ಷಕ್ಕೆ ಸಿಎಂ ಸಿದ್ದು ಉಡುಗೊರೆ: 300ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ನಿರ್ಧಾರ
ಹೊಸ ವರ್ಷಕ್ಕೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಜನತೆಗೆ ಉಡುಗೊರೆ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜ.1 ರಿಂದ ರಾಜ್ಯಾದ್ಯಂತ 300 ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲು ನಿರ್ಧರಿಸಿದ್ದಾರೆಂದು...