ಹೊಸ ವರ್ಷಾಚರಣೆ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಪೊಲೀಸರೊಂದಿಗೆ 'ಅನುಚಿತವಾಗಿ ವರ್ತಿಸಿದ' ಇಬ್ಬರ ಬಂಧನ
ರಾಜ್ಯ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಪೊಲೀಸರೊಂದಿಗೆ 'ಅನುಚಿತವಾಗಿ ವರ್ತಿಸಿದ' ಇಬ್ಬರ ಬಂಧನ

ಬಂಧಿತ ಆರೋಪಿಗಳನ್ನು 22 ವರ್ಷದ ಅಂಶ್ ಮೆಹ್ತಾ ಮತ್ತು ಪರ್ವ್ ರತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಚೆನ್ನೈ ಮೂಲದವರು ಎಂದು ಅವರು ಹೇಳಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಯಾವುದೇ ಪ್ರಮುಖ ಅಹಿತಕರ ಘಟನೆ ನಡೆದಿಲ್ಲ: ಜಿ ಪರಮೇಶ್ವರ; Video
ರಾಜ್ಯ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಯಾವುದೇ ಪ್ರಮುಖ ಅಹಿತಕರ ಘಟನೆ ನಡೆದಿಲ್ಲ: ಜಿ ಪರಮೇಶ್ವರ; Video

ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಾ, ಜನರು ಹೊಸ ವರ್ಷವನ್ನು "ಜವಾಬ್ದಾರಿಯುತವಾಗಿ" ಆಚರಿಸಿದ್ದಾರೆ ಎಂದು ಹೇಳಿದರು.

Watch | ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ; ಕೋಗಿಲು: ಎನ್ಐಎ ತನಿಖೆಗೆ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹ
ವಿಡಿಯೋ

Watch | ವಿಶೇಷ ಸಾರ್ವಜನಿಕ ಅಭಿಯೋಜಕ ಲೋಕಾಯುಕ್ತ ಬಲೆಗೆ; ಕೋಗಿಲು: ಎನ್ಐಎ ತನಿಖೆಗೆ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹ

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ; 1.5 ಲಕ್ಷ ಕಾರ್ಮಿಕರು ಭಾಗಿ
ದೇಶ

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ; 1.5 ಲಕ್ಷ ಕಾರ್ಮಿಕರು ಭಾಗಿ

ಜೊಮ್ಯಾಟೊ, ಸ್ವಿಗ್ಗಿ, ಇನ್‌ಸ್ಟಾಮಾರ್ಟ್, ಅರ್ಬನ್ ಕಂಪನಿ, ಬ್ಲಿಂಕಿಟ್, ಜೆಪ್ಟೊ, ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್‌ನ ಡೆಲಿವರಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಒಕ್ಕೂಟದ ನಾಯಕರು ಹೇಳುತ್ತಾರೆ.

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನಲೆ; ಬೆಳಗಿನ ಜಾವ 3 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರ
ರಾಜ್ಯ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನಲೆ; ಬೆಳಗಿನ ಜಾವ 3 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರ

ಕೆಲವು ಮಾರ್ಗಗಳಲ್ಲಿ ಕೊನೆಯ ರೈಲುಗಳು ಬೆಳಗಿನ ಜಾವ 3.10 ರವರೆಗೆ ಚಲಿಸುತ್ತವೆ. ಎಂಜಿ ರಸ್ತೆ ನಿಲ್ದಾಣವು ರಾತ್ರಿ 10 ರಿಂದ ಮುಚ್ಚಲಿದೆ. ಮೆಜೆಸ್ಟಿಕ್​ನಲ್ಲಿ ರಾತ್ರಿ 2.45ಕ್ಕೆ ಕೊನೆಯ ರೈಲು ಇರಲಿದೆ.

ಹೊಸ ವರ್ಷಾಚರಣೆ ಹಿನ್ನೆಲೆ: ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ, ಪಾರ್ಕಿಂಗ್ ನಿರ್ಬಂಧ, ಪರ್ಯಾಯ ಮಾರ್ಗ, ಇಲ್ಲಿದೆ ಮಾಹಿತಿ!
ರಾಜ್ಯ

ಹೊಸ ವರ್ಷಾಚರಣೆ ಹಿನ್ನೆಲೆ: ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ, ಪಾರ್ಕಿಂಗ್ ನಿರ್ಬಂಧ, ಪರ್ಯಾಯ ಮಾರ್ಗ, ಇಲ್ಲಿದೆ ಮಾಹಿತಿ!

ಟ್ರಾಫಿಕ್ ನಿಯಂತ್ರಿಸಲು ಮತ್ತು ಅತಿ ವೇಗದ ಚಾಲನೆ ತಡೆಯಲು ಬುಧವಾರ ರಾತ್ರಿ 11 ರಿಂದ ಗುರುವಾರ ಬೆಳಿಗ್ಗೆ 6 ರವರೆಗೆ ರಾತ್ರಿ ಸಮಯದಲ್ಲಿ 50 ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತಿದೆ.

ಆಪರೇಷನ್ ಆಘಾತ್ 3.0: ಹೊಸ ವರ್ಷಾಚರಣೆಗೂ ಮುನ್ನ ಪೊಲೀಸ್ ಕಾರ್ಯಾಚರಣೆ; 24 ಗಂಟೆಗಳಲ್ಲಿ 660 ಮಂದಿ ಬಂಧನ!
ದೇಶ

ಆಪರೇಷನ್ ಆಘಾತ್ 3.0: ಹೊಸ ವರ್ಷಾಚರಣೆಗೂ ಮುನ್ನ ಪೊಲೀಸ್ ಕಾರ್ಯಾಚರಣೆ; 24 ಗಂಟೆಗಳಲ್ಲಿ 660 ಮಂದಿ ಬಂಧನ!

ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ದೆಹಲಿಯಲ್ಲಿ ಅಪರಾಧ ತಡೆಗಟ್ಟಲು ಪೊಲೀಸರು ನೂರಾರು ಆರೋಪಿಗಳನ್ನು ಬಂಧಿಸಿ ಅವರಿಂದ ಕದ್ದ ಆಸ್ತಿಯನ್ನು ವಶಪಡಿಸಿಕೊಂಡರು.

New Year celebrations: ನಗರದಲ್ಲಿ 15 ಮೆಟ್ರಿಕ್​ ಟನ್ ತ್ಯಾಜ್ಯ ಸಂಗ್ರಹ..!
ರಾಜ್ಯ

New Year celebrations: ನಗರದಲ್ಲಿ 15 ಮೆಟ್ರಿಕ್​ ಟನ್ ತ್ಯಾಜ್ಯ ಸಂಗ್ರಹ..!

ಬಿಬಿಎಂಪಿ ಪೂರ್ವ ವಲಯದ ಆಯುಕ್ತ ಸ್ನೇಹಲ್ ಆರ್ ಮತ್ತು ಬಿಎಸ್‌ಡಬ್ಲ್ಯುಎಂಎಲ್ ಮುಖ್ಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಕಬಾಡೆ ಅವರು ಬುಧವಾರ ಬೆಳಗ್ಗೆ ನಗರದ ರಸ್ತೆಗಳನ್ನು ಪರಿಶೀಲನೆ ನಡೆಸಿದರು.

ಕೆರೆ ಬಳಿ New year ಪಾರ್ಟಿ: ಇಬ್ಬರು ಯುವಕರು ಜಲಸಮಾಧಿ
ರಾಜ್ಯ

ಕೆರೆ ಬಳಿ New year ಪಾರ್ಟಿ: ಇಬ್ಬರು ಯುವಕರು ಜಲಸಮಾಧಿ

ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ.