ದೇಶಕೇಂದ್ರ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವವರೆಗೆ ಹೊಸ ವರ್ಷಾಚರಣೆ ಇಲ್ಲ: ಪ್ರತಿಭಟನಾನಿರತ ರೈತರು
ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಕಳೆದ ಒಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ರೈತರು ಹೊಸ ವರ್ಷಾಚರಣೆ ಮಾಡದಿರಲು ನಿರ್ಧರಿಸಿದ್ದಾರೆ.