ಹೊಸ ವಿವಾದ

ಆಕೆ 'ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬಯಸಿದ್ದರು': Trump ವಿವಾದಾತ್ಮಕ ಹೇಳಿಕೆ; ಮೆಲೋನಿ ಛೀಮಾರಿ! Video
ಇತ್ತೀಚೆಗೆ ಫ್ರಾನ್ಸ್‌ನಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮೆಲೋನಿ ಬೇಡಿಕೊಂಡರು ಎಂದು ಟ್ರಂಪ್, ಇಟಲಿಯ ಟಿವಿ ಚಾನೆಲ್ La7 ಗೆ ಹೇಳಿಕೆ ನೀಡಿದ ನಂತರ ಈ ವಿವಾದ ಭುಗಿಲೆದ್ದಿದೆ

ಅರ್ಷದೀಪ್ ಹುಚ್ಚಾಟ: ಅಭಿಮಾನಿ ಹೀಯಾಳಿಸಿ ಪೋಸ್ಟ್, ನೆಟ್ಟಿಗರ ಆಕ್ರೋಶ! ಬ್ಯಾನ್ ಮಾಡಲು ಮಾಜಿ ಸ್ಪಿನ್ನರ್ ಒತ್ತಾಯ!
ಭಾರತದ ಪರ ಟಿ-20 ಕ್ರಿಕೆಟಿನಲ್ಲಿ ಅತಿ ಹೆಚ್ಚಿನ ವಿಕೆಟ್ ಪಡೆದಿರುವ ಅರ್ಷದೀಪ್ ಸೋಶಿಯಲ್ ಮೀಡಿಯಾದಲ್ಲಿ ವ್ಲಾಗ್ ಹಾಗೂ ಕಂಟೆಂಟ್ ಪೋಸ್ಟ್ ಗಳೊಂದಿಗೆ ಹೆಚ್ಚು ಸಕ್ರಿಯರಾಗಿದ್ದು, ಫಾಲೋವರ್ಸ್ ಸಂಖ್ಯೆಯೂ ಹೆಚ್ಚಿದೆ.

ಮಹಾದಾಯಿ ಯೋಜನೆ ಕುರಿತು ಗೋವಾದಲ್ಲಿ ಹೊಸ ವಿವಾದ ಸೃಷ್ಟಿ
ಕಳಸಾ–ಬಂಡೂರಿ ಯೋಜನೆ ಕುರಿತು ಕೇಂದ್ರ ಸರ್ಕಾರ ಮಹಾದಾಯ ಅಂತಾರಾಷ್ಟ್ರೀಯ ಜಲವ್ಯಾಜ್ಯ ನ್ಯಾಯಾಧಿಕರಣದ ಅಧಿಸೂಚನೆ ಹೊರಡಿಸುತ್ತಿದ್ದಂತೆ ಕಾಮಗಾರಿ ಆರಂಭಿಸಬಹುದು ಎಂದು ಪರಿಸರ ಮತ್ತು ಅರಣ್ಯ ಸಚಿವಾಲಯ ತಿಳಿಸಿದೆ

