ರಾಜ್ಯನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ: ಡಿ.ಕೆ ಶಿವಕುಮಾರ್
ನೀವು ರಾಮನಗರದಲ್ಲಿ ಬಳಸಿದ ಭಾಷೆ ಎಂತಹದ್ದು? ಗಂಡಸುತನದ ಬಗ್ಗೆ ಮಾತನಾಡಿದ್ದು ಸರಿಯೇ? ಗಂಡಸುತನದ ಬಗ್ಗೆ ಮಾತನಾಡಿ ಅಲ್ಲಿ ಒಂದು ಪಕ್ಷದ ಕಚೇರಿ ಆರಂಭಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ ಎಂದು ತಿರುಗೇಟು ನೀಡಿದರು.