ವಿದೇಶಯುದ್ಧಕ್ಕೆ ಇರಾನ್ ಜನರ ಬೆಂಬಲ: ಮೊಜ್ತಾಬಾ ಖಮೇನಿ ಹೊಸ ಸಂದೇಶ; ಹೇಳಿದ್ದೇನು?
ಫೆಬ್ರವರಿ 28 ರಂದು ಆರಂಭವಾದ ಯುದ್ಧದ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿ, ನೂತನ ಸರ್ವೋಚ್ಚ ನಾಯಕರಾಗಿ ನೇಮಕವಾದ ನಂತರ ಇನ್ನೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.