ಹೊಸ ಸಂಸತ್

ಬಿಜೆಪಿ ಇನ್ನು ಮುಂದೆ ಶಾರೂಖ್ ಸಿನಿಮಾಗಳ ಬಹಿಷ್ಕಾರಕ್ಕೆ ಕರೆ ನೀಡುವುದಿಲ್ಲ: ಎನ್ ಸಿಪಿ
ಸಂಸತ್ ಭವನ ಉದ್ಘಾಟನೆಯ ಸಂತಸವನ್ನು ಬಾಲಿವುಡ್ ನಟ ಶಾರೂಖ್ ಖಾನ್ ಹಂಚಿಕೊಂಡಿದ್ದು, ಈ ಬಗ್ಗೆ ಎನ್ ಸಿಪಿ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದೆ.

ನೂತನ ಸಂಸತ್ ಭವನದಲ್ಲಿ 1,350 ಸದಸ್ಯರಿಗೆ ಆಸನದ ವ್ಯವಸ್ಥೆ ಇರುವ ಸಾಧ್ಯತೆ
ಜಂಟಿ ಸಂಸತ್ ಅಧಿವೇಶನದ ಪ್ರಮುಖ ಕೇಂದ್ರವಾಗಲಿರುವ ನೂತನ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ 1350 ಸದಸ್ಯರಿಗೆ ಆಸನದ ವ್ಯವಸ್ಥೆ ಹೊಂದುವಂತೆ ಸೆಂಟ್ರಲ್ ವಿಸ್ತಾ ಪುನರ್ ನವೀಕರಣ ಯೋಜನೆ ಹಾಕಿಕೊಳ್ಳಲಾಗಿದೆ. ಈ ಯೋಜನೆ 2024ರೊಳಗೆ ಮುಕ್ತಾಯಗೊಳ್ಳಲಿದೆ.

