ಹೊಸ ಸಂಸತ್ತು ಭವನ

'ಸೆಂಗೋಲ್' ಕಥೆ: ನೆಹರೂರವರ 'ಗೋಲ್ಡನ್ ವಾಕಿಂಗ್ ಸ್ಟಿಕ್' ಎಂದು ಕರೆಯಲ್ಪಡುತ್ತಿದ್ದ ರಾಜದಂಡ ನೂತನ ಸಂಸತ್ತು ಭವನದಲ್ಲಿ ಪ್ರತಿಷ್ಠಾಪನೆಯಾಗಿದ್ದು ಹೇಗೆ?
ಆಗಸ್ಟ್ 1947 ರಲ್ಲಿ ಭಾರತ ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಾಗ ಭಾರತೀಯರಿಗೆ ಅಧಿಕಾರದ ವರ್ಗಾವಣೆಯನ್ನು ಸೂಚಿಸುವ 'ಸೆಂಗೋಲ್'(ರಾಜದಂಡ) ಹಸ್ತಾಂತರಿಸಲಾಯಿತು. ಭಾರತ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ಸೆಂಗೋಲ್ ನ್ನು ಹಸ್ತಾಂತರಿಸಲ್ಪಟ್ಟಿತು.

ನೂತನ ಸಂಸತ್ತು ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ: ಇದರ ವಿಶೇಷತೆಗಳೇನು?
ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ ಗೌರವ ಸೂಚಕವಾಗಿದೆ.

ನೂತನ ಸಂಸತ್ತು ಭವನದ ಉದ್ಘಾಟನೆ ಕಾರ್ಯಕ್ರಮ ಹೇಗೆ, ಯಾರೆಲ್ಲಾ ಭಾಗವಹಿಸುತ್ತಾರೆ, ಇಲ್ಲಿದೆ ವಿವರ
ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮೇ 28 ರ ಭಾನುವಾರದಂದು ಹೊಸ ಸಂಸತ್ ಭವನದ(New parliament building) ಉದ್ಘಾಟನಾ ಸಮಾರಂಭದ ನೇತೃತ್ವ ವಹಿಸಲಿದ್ದು, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

