ಹೊಸ ಸಚಿವಾಲಯ

ಜನರ ಅಹವಾಲು, ಎನ್ಆರ್ಐಗಳಿಗೆ ಹೊಸ ಸಚಿವಾಲ ಸ್ಥಾಪನೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ
ಪ್ರತಿದಿನ 2-3 ಪ್ರತಿಭಟನೆಗಳು ನಡೆಯುತ್ತಿದ್ದು, ಅವುಗಳ ಬೇಡಿಕೆಗಳಲ್ಲಿ ಯಾವುದು ಕಾನೂನುಬದ್ಧ ಮತ್ತು ಯಾವುದು ಅಲ್ಲ ಎಂಬುದನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದರು.

ದೇಶದ ಶ್ರೀಮಂತ ಸಹಕಾರಿ ವಲಯದ ಮೇಲೆ ಹಿಡಿತ ಸಾಧಿಸಲು ಪ್ರತ್ಯೇಕ ಸಹಕಾರಿ ಸಚಿವಾಲಯ ಸ್ಥಾಪನೆ: ಖರ್ಗೆ ಆರೋಪ
ದೇಶದಲ್ಲಿರುವ ಶ್ರೀಮಂತ ಸಹಕಾರಿ ವಲಯವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ರಚಿಸಿದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

