ದೇಶಸೋನಿಯಾ ಗಾಂಧಿಗೆ ಹೊಸ ಸಮನ್ಸ್ ಜಾರಿ ಮಾಡಿದ ಇಡಿ, ಜುಲೈನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಹೊಸ ಸಮನ್ಸ್ ಜಾರಿ ಮಾಡಿದ್ದು, ಜುಲೈ ಮಧ್ಯದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.