ಹೊಸ ಸ್ಪೀಕರ್

ವಿಧಾನಸಭೆಗೆ ಆಗಸ್ಟ್ 14 ರಂದು ಹೊಸ ಸ್ಪೀಕರ್ ಆಯ್ಕೆ
ಜೂನ್ 3 ರಂದು ಯು ಟಿ ಖಾದರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡ ನಂತರ ಸ್ಪೀಕರ್ ಸ್ಥಾನ ತೆರವಾಗಿದೆ. ಉಪ ಸ್ಪೀಕರ್ ರುದ್ರಪ್ಪ ಲಮಾಣಿ ನಂತರ ಸ್ಪೀಕರ್ ಪಾತ್ರವನ್ನು ನಿರ್ವಹಿಸುತ್ತಿದ್ದರು.

ರಾಜ್ಯ ವಿಧಾನಸಭೆಗೆ ಹೊಸ ಸ್ಪೀಕರ್, ಸಭಾಪತಿ ಆಯ್ಕೆ ಸಾಧ್ಯತೆ; ಖಾದರ್ ಸಚಿವ ಸ್ಥಾನದ ಆಕಾಂಕ್ಷಿ!
ಜೂನ್ 18 ರ ಪರಿಷತ್ ಚುನಾವಣೆಯ ನಂತರ ಮೇಲ್ಮನೆಯಲ್ಲಿ ಪಕ್ಷಕ್ಕೆ ಬಹುಮತ ದೊರೆಯುವುದರಿಂದ ಕಾಂಗ್ರೆಸ್ ಪಕ್ಷದವರೇ ಸಭಾಪತಿ ಆಗಬಹುದು ಎನ್ನಲಾಗುತ್ತಿದೆ.

