ದೇಶ ಕೊರೋನಾ ವೈರಸ್ ರೂಪಾಂತರಿ: ಇಂಗ್ಲೆಂಡ್ ನಿಂದ ವಂದೇ ಭಾರತ್ ವಿಮಾನ ಸಂಚಾರ ತಾತ್ಕಾಲಿಕ ರದ್ದು
ಬ್ರಿಟನ್ ನಲ್ಲಿ ಹೊಸ ಸ್ವರೂಪದ ಕೊರೊನಾ ಸೋಂಕು ಕಾಣಿಸಿಕೊಂಡ ಆತಂಕದ ಹಿನ್ನೆಲೆಯಲ್ಲಿ ಭಾರತ ಇಂಗ್ಲೆಂಡ್ ನಿಂದ ವಂದೇ ಭಾರತ್ ವಿಮಾನಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಸ್ಪಷ್ಟಪಡಿಸಿದೆ.