ರಾಜ್ಯಹೊಸಕೆರೆ ಹಳ್ಳಿ ಕೆರೆ ಮಧ್ಯೆ ಶಾಶ್ವತ ರಸ್ತೆ ನಿರ್ಮಿಸುತ್ತಿಲ್ಲ: ಸಚಿವ ಮುನಿರತ್ನ ಸ್ಪಷ್ಟನೆ
ಹೂಳು ತೆಗೆಯಬೇಕಾಗಿರುವ ಹಿನ್ನೆಲೆಯಲ್ಲಿ ಹೊಸಕೆರೆ ಹಳ್ಳಿ ಕೆರೆ ಮಧ್ಯೆ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿದೆ. ಇದು ಶಾಶ್ವತ ರಸ್ತೆಯಲ್ಲ ಎಂದು ಸ್ಥಳೀಯ ಶಾಸಕ ಮುನಿರತ್ನ ಅವರು ಸ್ಪಷ್ಟನೆ ನೀಡಿದ್ದಾರೆ.