ರಾಜ್ಯಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ: 3 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ; ಅಧಿಕಾರಿಗಳಿಗೆ BBMP ಸೂಚನೆ
ಹೊರ ವರ್ತುಲ ರಸ್ತೆಯ ಪಿಇಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್ನಲ್ಲಿ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿ ಶೇ.75ರಷ್ಟು ಪೂರ್ಣಗೊಂಡಿದ್ದು, ಇನ್ನು ಒಂದು ಭಾಗದಲ್ಲಿ ಡೌನ್ ರ್ಯಾಂಪ್ ಕಾಮಗಾರಿ ಪ್ರಗತಿಯಲಿದೆ.