ರಾಜ್ಯಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ತನಿಖೆಗೆ ಸಚಿವ ಸುಧಾಕರ್ ಆದೇಶ, ಮಾಲೀಕನ ವಿರುದ್ಧ ಮತ್ತೊಂದು ಪ್ರಕರಣ ದಾಖಲು
ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಭವಿಸಿದ್ದ ರೇಖಾ ಕೆಮಿಕಲ್ ಫ್ಯಾಕ್ಟರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.